Select Page

ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ಬೆಳಗಾವಿ ನಗರ ಹಾಗೂ ಗ್ರಾಮೀಣ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ.

Advertisement

Leave a reply

Your email address will not be published. Required fields are marked *