Belagavi – ನಾಳೆ ಎಸ್ಪಿ ಫೋನ್ ಇನ್ ಕಾರ್ಯಕ್ರಮ – ಕರೆ ಮಾಡಬೇಕಾದ ಮಾಹಿತಿ ಇಲ್ಲಿದೆ ನೋಡಿ
ಬೆಳಗಾವಿ : ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್ ನೇತೃತ್ವದಲ್ಲಿ ನಡೆಯುತ್ತಿರುವ ಫೋನ್ ಇನ್ ಕಾರ್ಯಕ್ರಮ ನಾಳೆ ಶನಿವಾರ ಜರುಗಲಿದೆ.
ಜಿಲ್ಲೆಯ ಜನರ ಸಮಸ್ಯೆ ಆಲಿಸಲು ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನಪರ ಗೊಳಿಸಲು ನಡೆಯುವ ಫೋನ್ ಕಾರ್ಯಕ್ರಮದ ಲಸಭವನ್ನು ನಾಗರಿಕರು ತಮ್ಮ ಸಮಸ್ಯೆ ಪರಿಹಾರಕ್ಕೆ ಬಳಸಬಹುದಾಗಿದೆ.
ತಮ್ಮ ಗ್ರಾಮದಲ್ಲಿನ ಸಮಸ್ಯೆ ಕುರಿತು ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡುವ ಅವಕಾಶ ಈ ಫೋನ್ ಇನ್ ಕಾರ್ಯಕ್ರಮದಲ್ಲಿ ಸಿಗಲಿದೆ.ಈ ಕೆಳಗೆ ಕರೆ ಮಾಡುವ ಸಂಪೂರ್ಣ ಮಾಹಿತಿ ನೀಡಲಾಗಿದೆ.



