Select Page

Advertisement

ಬೆಳಗಾವಿಯ ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ

ಬೆಳಗಾವಿಯ ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ

ಬೆಳಗಾಯ : ಯುವಕನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ ಮೃತಪಟ್ಟ ಯುವಕ. ಕ್ಷುಲ್ಲಕ ಕಾರಣಕ್ಕೆ ಈ ಘಟನೆ ಸಂಭವಿಸಿರಿಬಹುದು ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಮಾಳಮಾರುತಿ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿನೀಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!