Select Page

Advertisement

ಅಥಣಿ : ಶಾಲೆಯಲ್ಲಿ ಆಟವಾಡುವಾಗ ಹೃದಯಾಘಾತ ; ಬಾಲಕಿ ಸಾವು

ಅಥಣಿ : ಶಾಲೆಯಲ್ಲಿ ಆಟವಾಡುವಾಗ ಹೃದಯಾಘಾತ ; ಬಾಲಕಿ ಸಾವು

ಅಥಣಿ : ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿಸಿ ಬಾಲಕಿ ಮೃತಪಟ್ಟ ಘಟನೆ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ದುರ್ದೈವಿ. ‌ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿದೆ.

ಕೂಡಲೇ ಶಿಕ್ಷಕರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.


Advertisement

Leave a reply

Your email address will not be published. Required fields are marked *

error: Content is protected !!