Select Page

Advertisement

ಅಥಣಿ : ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆ

ಅಥಣಿ : ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆ

ಅಥಣಿ : ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಯ ಮೃತದೇಹ ಪತ್ತೆಯಾದ ಘಟನೆ ಅಥಣಿ ತಾಲೂಕಿನ ಶಿರೂರ ಗ್ರಾಮದಲ್ಲಿ
ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ಲಾಥುರ ಜಿಲ್ಲೆಯ ಸಾಖರಾ ಮೂಲದ ಬಳಿರಾಮ ಬಾಪು ಕಾಂಬಳೆ ( 32 ) ಮೃತಪಟ್ಟ ವ್ಯಕ್ತಿ. ಶಿರೂರ ಗ್ರಾಮದ ಬಾಳು ಮಾಮಾ ದೇವಸ್ಥಾನದ ಹಿಂಭಾಗದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದರು.‌ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!