ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಕೆಆರ್ ಐಡಿಎಲ್ ಗೆ ವರ್ಗಾವಣೆಯಾಗಿದ್ದು ನೂತನ ಜಿಲ್ಲಾಧಿಕಾರಿಯಾಗಿ ಧಾರವಾಡದ ಡಿಸಿ ನಿತೀಶ್ ಪಾಟೀಲ ನಿಯುಕ್ತಯಾಗಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ ಹಿರೇಮಠ ಬೆಳಗಾವಿಗೆ ವರ್ಗಾವಣೆಯಾಗಿದ್ದರು. ಸಧ್ಯ ಇವರನ್ನು ಬೇರೆ ಇಲಾಖೆಗೆ ವರ್ಗಾಯಿಸಲಾಗಿದೆ.