ಬೆಳಗಾವಿ ಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ಚಿಕ್ಕೋಡಿ : ತೀವ್ರ ಕುತೂಹಲ ಮೂಡಿಸಿರುವ ಬೆಳಗಾವಿ ಪರಿಷತ್ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಇದ್ದು ಇನ್ನೂ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಠಗಿಮಠ ಮೂರನೇ ಸ್ಥಾನದಲ್ಲಿದ್ದಾರೆ . ಚಿಕ್ಕೋಡಿಯಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.