ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶ Sep 19, 2024 | ರಾಜ್ಯ | 0 | ಬೆಂಗಳೂರು : ಹೃದಯಾಘಾತದಿಂದ ಗುತ್ತಿಗೆದಾರ ಕೆಂಪಣ್ಣ (84) ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 % ಕಮಿಷನ್ ಆರೋಪ ಮಾಡಿ ಸುದ್ದಿಯಾಗಿದ್ದ ಕೆಂಪಣ್ಣ ಅವರು ಸುದ್ದಿಯಾಗಿದ್ದರು. ಜೊತೆಗೆ ಗುತ್ತಿಗೆದಾರ ಸಂಘದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.