ಸವದಿಗೆ ಸಹಕಾರ ; ಲಾಡ್ ಗೆ ಕಾರ್ಮಿಕ… ಹೊಸ ಸಚಿವರಿಗೆ ಯಾವ ಖಾತೆ…?

ಬೆಂಗಳೂರು :ಡಿ.ಕೆ ಶಿವಕುಮಾರ್ ಸಂಪುಟದ 19 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು ಈ ಕುರಿತು ಸ್ಪಷ್ಟ ಮಾಹಿತಿ ಹೊರಬರಬೇಕಿದೆ.

ಚಲುವರಾಯಸ್ವಾಮಿ – ಕೃಷಿ
ರಿಜ್ವಾನ್ ಅರ್ಷದ್‌ – ಆಹಾರ ಮತ್ತು ನಾಗರಿಕ ಸರಬರಾಜು
ಮುನಿಯಪ್ಪ – ಸಮಾಜ ಕಲ್ಯಾಣ
ಸಂತೋಷ್ ಲಾಡ್ – ಕಾರ್ಮಿಕ
ಬಸಂತಪ್ಪ- ಮೀನುಗಾರಿಕೆ
ಮಧು ಬಂಗಾರಪ್ಪ – ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತಾ
ರಾಯರೆಡ್ಡಿ- ಉನ್ನತ ಶಿಕ್ಷಣ
ಜಮೀರ್ – ವಸತಿ ಖಾತೆ
ಲಕ್ಷ್ಮಣ ಸವದಿ – ಸಹಕಾರ ಇಲಾಖೆ
ಅಜಯ್ ಸಿಂಗ್ – ಅರಣ್ಯ ಇಲಾಖೆ
ಎಸ್‌ ಎಸ್‌ ಮಲ್ಲಿಕಾರ್ಜುನ – ಗಣಿ ಮತ್ತು ವಿಜ್ಞಾನ
ಬಾಲಕೃಷ್ಣ- ಸಣ್ಣ ನೀರಾವರಿ