Select Page

Advertisement

ಅಥಣಿ : ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸಾವು

ಅಥಣಿ : ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸಾವು

ಅಥಣಿ : ಗೂಡ್ಸ್ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ನಡೆದಿದೆ‌.

ಅಥಣಿ ತಾಲೂಕಿನ ಗುಂಡೆವಾಡಿ – ಪಾರ್ತನಹಳ್ಳಿ ಮಾರ್ಗ ಮಧ್ಯೆ ಟಾಟಾ ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದ್ದು ಸವಾರ ಸ್ಫಳದಲ್ಲೇ ಮೃತಪಟ್ಟಿದ್ದಾನೆ. 

Advertisement

Leave a reply

Your email address will not be published. Required fields are marked *

error: Content is protected !!