ಕೊನೆಗೂ ಬಿಜೆಪಿ ತಾರತಮ್ಯ ನೀತಿ ಬಯಲು : ವಿಷ ಕಾರಿದ ಬಿಜೆಪಿ ವಕ್ತಾರ ಎಂ.ಜಿ.ಮಹೇಶ
ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಕಚೇರಿ ಸ್ಥಳಾಂತರ ಮಾಡಿದರೆ ಅಭಿವೃದ್ಧಿ ಆಗುತ್ತದೆ ಎಂಬುದು ತಪ್ಪು ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ ಹೇಳಿದರು.
ಶನಿವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಸುವರ್ಣ ವಿಧಾನಸೌಧಕ್ಕೆ ಕಚೇರಿ ಸ್ಥಳಾಂತರ ಮಾಡುವುದು ಸರಕಾರದ ಜವಾಬ್ದಾರಿ. ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಏನೂ ಅಭಿವೃದ್ಧಿ ಆಗುತ್ತದೆ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಯಿಸಿದರು.
ಕಚೇರಿ ಸ್ಥಳಾಂತರ ಕ್ಕೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ ವಕ್ತಾರ ಸಚಿವ ಉಮೇಶ ಕತ್ತಿ ಹೇಳಿಕೆ ಪಕ್ಷದ ನಿಲುವು ಅಲ್ಲ. ಅದಕ್ಕೆ ಒಪ್ಪುತ್ತಿಲ್ಲ. ಅವರು ಬಿಜೆಪಿ ಪಕ್ಷದ ಶಾಸಕರು ಎಂದರು
ಎಂ.ಬಿ.ಝಿರಲಿ,ಮುಗಳಿ ಶೆಟ್ಟರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.