Select Page

Advertisement

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ ; ಬಿಜೆಪಿ ಯುವ ಮುಖಂಡ ಅರೆಸ್ಟ್

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ ; ಬಿಜೆಪಿ ಯುವ ಮುಖಂಡ ಅರೆಸ್ಟ್

ಬೆಳಗಾವಿ ವಾಯ್ಸ್ : ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಬಿಜೆಪಿ ಯುವ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎನ್ನುವಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ದೇವು ನಾಯಕ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾನೆ. ಅಲ್ಲದೇ ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಅವುಗಳನ್ನು ಸಾಮಾಜಿಕ ಜಾತಾಲತಾಣಗಳಲ್ಲಿ ಹಂಚಿಕೊಂಡಿದ್ದಾನೆ.

Advertisement

Leave a reply

Your email address will not be published. Required fields are marked *

error: Content is protected !!