ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ ವಿರುದ್ಧ ಪ್ರಕರಣ ದಾಖಲಾಗಿದೆ.
ಕೊಲೆಗೆ ಬೈರತಿ ಬಸವರಾಜ ಕುಮ್ಮಕ್ಕು ನೀಡಿದ್ದಾರೆ ಎಂದು ರೌಡಿ ಶೀಟರ್ ಶಿವಕುಮಾರ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಾಗಿದ್ದು ಬೈರತಿ ಸುರೇಶ್ A-5 ಆರೋಪಿಯಾಗಿದ್ದಾರೆ.
ಜಗದೀಶ್, ವಿಮಲ್, ಕಿರಣ್, ಅನಿಲ, ಬೈರತಿ ಬಸವರಾಜ ವಿರುದ್ಧ ಪ್ರಕರಣ ದಾಖಲಾಗಿದೆ. ಭಾರತಿ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಕೊಲೆ ಪ್ರಕರಣ ; ಬಿಜೆಪಿ ಶಾಸಕನ ವಿರುದ್ಧ FIR ದಾಖಲು



