Select Page

ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಸದಸ್ಯನ ಬರ್ಬರ ಹತ್ಯೆ

ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಸದಸ್ಯನ ಬರ್ಬರ ಹತ್ಯೆ

ದಕ್ಷಿಣ ಕನ್ನಡ : ದ.ಕನ್ನಡ ಜಿಲ್ಲೆಯ ಸುಳ್ಯ ಮೂಲದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರು ಎಂಬುವವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ( Sulya )

ಹಿಂದೂ ಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಪ್ರವೀಣ್, ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿದ್ದರು. ( Praveen nettaru )

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು  ಹತ್ಯೆಗೈದು ಪರಾರಿಯಾಗಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ( Mangalore )

Advertisement

Leave a reply

Your email address will not be published. Required fields are marked *

error: Content is protected !!