Select Page

ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು.

ಸಚಿವರಾದ ಗೋವಿಂದ ಕಾರಜೋಳ,ಬಿ.ಎ. ಬಸವರಾಜ, ಶಾಸಕ ಅನಿಲ್ ಬೆನಕೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!