ರಾಯಬಾಗ : ತಾಲೂಕಿನ ಅಳಗವಾಡಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲಾ ರಸ್ತೆಯ ಹಳ್ಳದಲ್ಲಿ ನಿಯಂತ್ರಣ ತಪ್ಪಿ ಕಾರು ಬಿದ್ದಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಾರೂಗೇರಿ ರಾಯಬಾಗ ರಸ್ತೆಯ ಅಳಗವಾಡಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಕಾರು ಅಪಘಾತ ಸಂಬವಿಸಿದೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು ವ್ಯಕ್ತಿ ಗುರುತು ಪತ್ತೆಯಾಗಿಲ್ಲ.