Select Page

Advertisement

Video : ಅಥಣಿ ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Video : ಅಥಣಿ ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅಥಣಿ : ಶಾಲಾ ವಾಹನ ಹಾಗೂ ಟ್ರಕ್ ನಡುವೆ ಶನಿವಾರ ಉಂಟಾದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಪಘಾತದಲ್ಲಿ ಬಸ್ ಹಾಗೂ ಟ್ರಕ್ ಚಾಲಕ ಇಬ್ಬರೂ ಸ್ಥಳದಲ್ಲಿ ಸಾವನಪ್ಪಿದ್ದು 20 ಕ್ಕೂ ಅಧಿಕ ಶಾಲಾ ಮಕ್ಕಳಿಗೆ ಗಾಯವಾಗಿವೆ.

ಈಗಾಗಲೇ ಗಾಯಾಳು ಬಾಲಕಿಯರು ಹಾಗೂ ಓರ್ವ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *