Select Page

Advertisement

ಚಂದ್ರಯಾನ – 03 ಯಶಸ್ವಿ – ಜೈ ಭಾರತ

ಚಂದ್ರಯಾನ – 03 ಯಶಸ್ವಿ – ಜೈ ಭಾರತ

ಬೆಂಗಳೂರು : ಭಾರತದ ಬಹು ನಿರೀಕ್ಷಿತ ಚಂದ್ರಯಾನ – 03 ಯಶಸ್ವಿಯಾಗಿದೆ.

ಇಡೀ ಜಗತ್ತು ಕಾತರದಿಂದ ಕಾಯುತ್ತಿದ್ದ ಚಂದ್ರನಲ್ಲಿ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿದಿದೆ. ಈ ಮೂಲಕ ಭಾರತ ಮತ್ತೊಂದು ಇತಿಹಾಸ ನಿರ್ಮಿಸಿದೆ.

ಚಂದ್ರನ ದಕ್ಷಿಣ ಭಾಗಕ್ಕೆ ಕಾಲಿಟ್ಟ ಜಗತ್ತಿನ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು. ಈ ಕ್ಷಣ ಇಡೀ ಭಾರತ ಹೆಮ್ಮೆ ಆಡುವಂತೆ ಮಾಡಿದೆ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಇಡೀ ದೇಶವೇ ಹೆಮ್ಮೆ ಪಡುವ ಕೆಲಸ ಇಸ್ರೊ ಮಾಡಿದೆ.

Advertisement

Leave a reply

Your email address will not be published. Required fields are marked *

error: Content is protected !!