ಹಾವು ಕಚ್ಚಿ ಎರಡು ವರ್ಷದ ಬಾಲಕಿ ಸಾವು
ಚಿಕ್ಕೋಡಿ : ಹಾವು ಕಚ್ಚಿ 2.6 ವರ್ಷದ ಬಾಲಕಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.
ಕರೋಶಿ ಗ್ರಾಮದ ತ್ರಿವೇಣಿ ಎಂಬ ಬಾಲಕಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಹಾವು ಕಚ್ಚಿದೆ. ತಕ್ಷಣ ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿ ಆಗಿದೆ ಸಾವನ್ನಪ್ಪಿದೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

