Select Page

Crime – ಟ್ರ್ಯಾಕ್ಟರ್ ಪಲ್ಟಿ ಚಾಲಕ ಸಾವು

Crime – ಟ್ರ್ಯಾಕ್ಟರ್ ಪಲ್ಟಿ ಚಾಲಕ ಸಾವು

ಚಿಕ್ಕೋಡಿ : ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ಚಾಲಕ ಸಾವನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಸಂಜಯ ರಾವ್ ಜಿಪ್ರೆ ಎಂಬ ಯುವಕ ರಾಶಿ ಮಾಡುವ ಯಂತ್ರ ತರುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಚಾಲಕ ಸಾವನಪ್ಪಿದ್ದಾ‌ನೆ.

ಖಡಕಲಾಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!