Select Page

BREAKING : ಚಿರತೆ ಪ್ರತ್ಯಕ್ಷ ಇಂದು ಶಾಲೆಗಳಿಗೆ ರಜೆ ಘೋಷಣೆ

BREAKING : ಚಿರತೆ ಪ್ರತ್ಯಕ್ಷ ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ : ಚಿರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಇಂದು ಸೋಮವಾರ (ಆ.22) ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!