ಇಂದು ಸಿಎಂ, ಡಿಸಿಎಂ ಬೆಳಗಾವಿಗೆ Apr 12, 2025 | ಬೆಳಗಾವಿ | 0 | ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಶನಿವಾರ ಸಂಜೆ ಬೆಳಗಾವಿಗೆ ಆಗಮಿಸಲಿದ್ದಾರೆ.ಸಿಪಿಎಡ್ ಮೈದಾನದಲ್ಲಿ ನಡೆಯಲಿರುವ ಶಾಸಕ ಆಸೀಫ್ ಸೇಠ್ ಅವರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.