ಬೆಳಗಾವಿ‌ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಶನಿವಾರ ಸಂಜೆ ಬೆಳಗಾವಿಗೆ ಆಗಮಿಸಲಿದ್ದಾರೆ.

ಸಿಪಿಎಡ್ ಮೈದಾನದಲ್ಲಿ ನಡೆಯಲಿರುವ ಶಾಸಕ ಆಸೀಫ್ ಸೇಠ್ ಅವರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.