ರಾಜ್ಯದಲ್ಲಿ ನಿಲ್ಲದ ಕೊರೊನಾ ಆರ್ಭಟ ; ಜಿಲ್ಲಾವಾರು ಮಾಹಿತಿ ಇಲ್ಲಿದೆ
ಬೆಂಗಳೂರು : ಒಂದು ಕಡೆ ಮಳೆರಾಯನ ಆರ್ಭಟ ಮುಂದುವರಿದರೆ ಇನ್ನೊಂದೆಡೆ ಕೊರೊನಾ ಸೋಂಕಿನ ಆರ್ಭಟ ಜೋರಾಗಿದೆ. ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ 80 ಕ್ಕೆ ಏರಿಕೆಯಾಗಿದೆ.
ಕೊರೊನಾ ಹೊಸ ರೂಪಾಂತರ ವೈರಸ್ ಅಬ್ಬರ ಜೋರಾಗಿದ್ದು ಇಂದು ಒಂದೇ ದಿನ 37 ಜನರಲ್ಲಿ ಸೋಂಕು ಪತ್ತೆಯಾಗಿದೆ. 183 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 183 ಕ್ಕೆ ಏರಿಕೆಯಾಗಿದೆ.

ಕೊರೊನಾದಿಂದ ಮೃತಪಟ್ಟವರ ಮಾಹಿತಿ ಗಮನಿಸಿದರೆ ನಿನ್ನೆ ಓರ್ವರು ಮೃತಪಟ್ಟಿದ್ದು ದಾಖಲಾಗಿದೆ. 24 ಗಂಟೆಯಲ್ಲಿ ಪಾಸಿಟಿವಿಟಿ ಪ್ರಮಾಣ 8.65 ರಷ್ಟಿದೆ.



