ಬೆಳಗಾವಿ : ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮುಂಚಿತವಾಗಿಯೇ ಘೋಷಿಸಿರುವಂತೆ ಸೋಮವಾರ(ಸೆ.18)ವೇ ರಜೆ ಇರುತ್ತದೆ ಎಂದು ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಡಿಪಿಎ ಆರ್) ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಈ ವಿಷಯವನ್ನು ಸ್ಪಷ್ಟಪಡಿದ್ದಾರೆ.