Select Page

BREAKING – ಮುಖ್ಯಮಂತ್ರಿಯಾದ ಮೊದಲ ದಿನವೇ ಭರ್ಜರಿ ಘೋಷಣೆ : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

BREAKING – ಮುಖ್ಯಮಂತ್ರಿಯಾದ ಮೊದಲ ದಿನವೇ ಭರ್ಜರಿ ಘೋಷಣೆ : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ



ಬೆಂಗಳೂರು ‌: ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ‌ಮರುಕ್ಷಣವೇ ಸಿಎಂ ಡಿ.ಕೆ ಶಿವಕುಮಾರ್ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ.

ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ. ಈ ಕುರಿತು ಸಿಎಂ ಡಿಕೆಶಿ ಭರ್ಜರಿ ಘೋಷಣೆ ಮಾಡಿದ್ದಾರೆ.

ಎಲ್ಲಾ ಶಾಲಾ ಕಾಲೆಡಜುಗಳಲ್ಲಿ ತೆರಳುವ ವಿದ್ಯಾರ್ಥಿಗಳಿಗೆ ಇನ್ಮುಂದೆ ಉಚಿತ ಬಸ್ ಪಾಸ್ ದೊರೆಯಲಿದೆ ಎಂದು ಡಿಕೆಶಿ ತಿಳಿಸಿದ್ದಾರೆ.


Advertisement

Leave a reply

Your email address will not be published. Required fields are marked *

error: Content is protected !!