Select Page

Breaking : ಧರ್ಮಸ್ಥಳದಲ್ಲಿ ಅಸ್ಥಿಪಂಜರ ಪತ್ತೆ, ಮೂಳೆಗಳ ಸಂಗ್ರಹಿಸಿದ ಎಸ್ಐಟಿ

Breaking : ಧರ್ಮಸ್ಥಳದಲ್ಲಿ ಅಸ್ಥಿಪಂಜರ ಪತ್ತೆ, ಮೂಳೆಗಳ ಸಂಗ್ರಹಿಸಿದ ಎಸ್ಐಟಿ

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಹೂತಿಟ್ಟ ಪ್ರಕರಣ ರೋಚಕ ತಿರುವು ಪಡೆದುಕೊಂಡಿದ್ದು ಪಾಯಿಂಟ್ ನಂಬರ್ 6 ರಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ.

ಬುಧವಾರದ ವರೆಗೆ ಐದು ಗುಂಡಿ ಅಗೆದಿದ್ದರು ಯಾವುದೇ ಅಸ್ಥಿಪಂಜರ ಸಿಕ್ಕಿರಲಿಲ್ಲ. ಆದರೆ ಇಂದು ಬೆಳಿಗ್ಗೆಯಿಂದ 6 ನೇ ಗುಂಡಿ ಅಗೆಯುವ ವೇಳೆ ಅಸ್ಥಿಪಂಜರ ಪತ್ತೆಯಾಗಿದೆ.

ಮೂಳೆಗಳನ್ನು ಸಂಗ್ರಹಿಸಿ ಎಸ್ಐಟಿ ಅಧಿಕಾರಿಗಳು ಸೀಲ್ ಮಾಡಿಕೊಂಡಿದ್ದು, ಅಸ್ಥಿಪಂಜರ ಸಿಕ್ಕ ಜಾಗದಲ್ಲಿ ಸಧ್ಯ ಶೋಧ ಕಾರ್ಯಾಚರಣೆ ಮುಂದುವರೆದಿದೆ.

Advertisement

Leave a reply

Your email address will not be published. Required fields are marked *

error: Content is protected !!