ಬೆಳಗಾವಿ : ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕೋಣಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಹೇಶ್ ಕೋಣಿ ಅವರಿಂದ ತೆರವಾದ ಜಾಗಕ್ಕೆ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಎಸ್ ಗಡೇದ್ ಅವರನ್ನು ಪ್ರಭಾರದಲ್ಲಿಸಿ ಆದೇಶ ಹೊರಡಿಸಲಾಗಿದೆ.![]()