ಬೆಂಗಳೂರು : ಒಂದೇ ದಿನ 45 ಡಿವೈಎಸ್ಪಿ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಗೃಹ ಇಲಾಖೆ ಆದೇಶ ಹೊರಡಿಸಿದೆ. 

ಸಧ್ಯ ಪೊಲೀಸ್ ಇಲಾಖೆಗೆ ಚುರುಕು ಮುಟ್ಟಿಸಲು ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾಣವೆ ಮಾಡುತ್ತಿದ್ದಾರೆ. ಇರರಿಂದ 45 ಡಿವೈಎಸ್ಪಿ ಗಳನ್ನು ವರ್ಗಾವಣೆ ಮಾಡಲಾಗಿದೆ.