ವಿದ್ಯುತ್ ತಗುಲಿ ಮಹಿಳೆ ಸಾವು Oct 16, 2024 | ಕ್ರೈಮ್ | 0 | ಬೈಲಹೊಂಗಲ : ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ಹಚ್ಚುವಾಗ ಕರೆಂಟ್ ಶಾಕ್ ತಗುಲಿ ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಜರುಗಿದೆ. ಮೃತಳನ್ನು ರೇಖಾ ರುದ್ರಪ್ಪ ಹುಡೇದ (52) ಎಂದು ಗುರುತಿಸಲಾಗಿದೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.