Select Page

Advertisement

ದ್ವಿತೀಯ ಪಿಯುಸಿಯಲ್ಲಿ ಮಹತ್ವದ ಸಾಧನೆಗೈದ ರೈತನ ಮಗ

ದ್ವಿತೀಯ ಪಿಯುಸಿಯಲ್ಲಿ ಮಹತ್ವದ ಸಾಧನೆಗೈದ ರೈತನ ಮಗ




ಬೆಳಗಾವಿ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ರೈತನ ಪುತ್ರ ಮಹತ್ವದ ಸಾಧನೆ ಮಾಡಿದ್ದಾನೆ.

ಅಥಣಿ ತಾಲೂಕಿನ ನದಿ ಇಂಗಳಗಾಂವಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪಿಯುಸಿ ಕಾಮರ್ಸ್ ವಿಭಾಗದಲ್ಲಿ ಮಹತ್ವದ ಸಾಧನೆ ಮಾಡಿದ್ದಾನೆ.

ಕಾಮರ್ಸ್ ವಿಭಾಗದಲ್ಲಿ ಶೇಕಡಾ 69 ರಷ್ಟು ಅಂಕ‌ ಪಡೆಯುವ ಮೂಲಕ ಮಹತ್ವದ ಸಾಧನೆಗೈದಿದ್ದಾನೆ.

Advertisement

Leave a reply

Your email address will not be published. Required fields are marked *

error: Content is protected !!