ತಳಕಟನಾಳ ಗ್ರಾಮ ಪಂಚಾಯತ್ ಗೆ ಅವಿರೋಧ ಆಯ್ಕೆ
ಗೋಕಾಕ: ತಳಕಟನಾಳ ಗ್ರಾಮ ಪಂಚಾಯತ್ ಗೆ ಅವಿರೋಧವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯನ್ನು ಮಾಡಲಾಗಿದೆ.
ಗೋಕಾಕ ತಾಲ್ಲೂಕಿನ ತಳಕಟನಾಳ ಗ್ರಾಮ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮವ್ವ ಬಾನಿ, ಉಪಾಧ್ಯಕ್ಷರಾಗಿ ನಿಂಗರಾಜ್ ಗೋಟೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯತ್ ನ ಸದಸ್ಯರು ಹಾಗೂ ಹಿರಿಯರು ಅಭಿನಂದನೆ ಸಲ್ಲಿಸಿದರು.


