ಬೆಳಗಾವಿ : ಜಿಲ್ಲೆಯ ಗೋಕಾಕ ತಾಲೂಕಿನ ಪಂಚನಟ್ಟಿ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ್ದಾರೆ.
ಈ ಘಟನೆಯಲ್ಲಿ ಈರಪ್ಪ ಮಲ್ಲಪ ನಂದಿಗೌಡರ (32), ಮಲ್ಲಪ್ಪ ಮಹಾದೇವ ನಂದಿಗೌಡರ (27) ಮೃತ ಪಟ್ಟಿದ್ದಾರೆ. ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.