Select Page

Advertisement

ಗೋಕಾಕ್ : ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸಾವು

ಗೋಕಾಕ್ : ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸಾವು

ಗೋಕಾಕ : ಗದ್ದೆಯಲ್ಲಿ ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟ ಘಟನೆ ಗೋಕಾಕ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.


ಮೃತ ಪಟ್ಟ ಬಾಲಕಿಯನ್ನು 8 ವರ್ಷದ ಚೂನವ್ವ ಸರ್ವಿ ಎಂದು ಗುರುತಿಸಲಾಗಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡರಿಸಿ ಬಿದಿದ್ದ ತಂತಿಯ ಮೇಲೆ ಕಾಲಿಟ್ಟು ಬಾಲಕಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!