Select Page

Advertisement

ಗೃಹಲಕ್ಷ್ಮೀ ಹಣ ಬಿಡುಗಡೆ ; ಡಿಕೆಶಿ ಗುಡ್ ನ್ಯೂಸ್

ಗೃಹಲಕ್ಷ್ಮೀ ಹಣ ಬಿಡುಗಡೆ ; ಡಿಕೆಶಿ ಗುಡ್ ನ್ಯೂಸ್

ಬೆಂಗಳೂರು : ಗೃಹಲಕ್ಷ್ಮೀ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಮೂರು ತಿಂಗಳ ಹಣ ಒಮ್ಮೆಲೆ ಖಾತೆಗೆ ಜಮೆ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕೆಲವರಿಗೆ ಎರಡು ಮೂರು ತಿಂಗಳಿಂದ ಹಣ ಬಿಡುಗಡೆಯಾಗಿಲ್ಲ ಎಂದಿದ್ದಾರೆ. ಮೂರು ತಿಂಗಳ ಹಣ ಒಟ್ಟಿಗೆ ಜಮೆಯಾಗಲಿದೆ. ಆತಂಕಪಡುವ ಅಗತ್ಯವಿಲ್ಲ ಎಂದರು.

Advertisement

Leave a reply

Your email address will not be published. Required fields are marked *

error: Content is protected !!