Select Page

Advertisement

ಹಾರೂಗೇರಿ : ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸಾವು

ಹಾರೂಗೇರಿ : ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸಾವು

ಬೆಳಗಾವಿ : ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವಣಪ್ಪಿರುವ ಘಟನೆ ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಶನಿವಾರ ನಡೆದಿದೆ.

ಅಡಿವಪ್ಪಾ ಹಿರಾಬಳಿ (45) ಮೃತ ದುರ್ದೈವಿ. ರಾಯಬಾಗ ತಾಲೂಕಿನ ಪಾಲಬಾವಿ ಗ್ರಾಮದ ವ್ಯಕ್ತಿ ಸ್ಥಲದಲ್ಲೇ ಮೃತಪಟ್ಟಿದ್ದಾರೆ. ಅಥಣಿ – ಗೋಕಾಕ್ ನಡುವೆ ಸಂಚರಿಸುವ ಬಸ್ ಅಪಘಾತ ಸಂಭವಿಸಿದೆ.

ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Advertisement

Leave a reply

Your email address will not be published. Required fields are marked *

error: Content is protected !!