Select Page

Advertisement

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸದಲ್ಲಿ ಗಣೇಶೋತ್ಸವದ ಸಂಭ್ರಮ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸದಲ್ಲಿ ಗಣೇಶೋತ್ಸವದ ಸಂಭ್ರಮ

ಬೆಳಗಾವಿ : ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸದಲ್ಲಿ ಶನಿವಾರ ಸಡಗರದಿಂದ ಗೌರಿ ಗಣೇಶ ಹಬ್ಬದ ಆಚರಣೆ ನಡೆಯಿತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸದಲ್ಲಿ ಶನಿವಾರ ಸಡಗರದಿಂದ ಗಣೇಶ ಹಬ್ಬದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಪುತ್ರ ಮೃಣಾಲ್‌ ಹೆಬ್ಬಾಳಕರ್, ಸೊಸೆ ಹಿತಾ ಹೆಬ್ಬಾಳಕರ್ ಸೇರಿದಂತೆ ಕುಟುಂಬದವರು ಸಡಗರದಿಂದ ಗಣೇಶ ಚತುರ್ಥಿ ಆಚರಣೆ ಮಾಡಿದರು.

Advertisement

Leave a reply

Your email address will not be published. Required fields are marked *

error: Content is protected !!