
ಹುಕ್ಕೇರಿಯಲ್ಲಿ ಕತ್ತಿ ಕಲರವ ; ಅಭಿಮಾನಿಗಳ ಸಂಭ್ರಮಾಚರಣೆ

ಹುಕ್ಕೇರಿ : ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು ಮಾಜಿ ಸಂಸದ ರಮೇಶ್ ಕತ್ತಿ ಬಣ ಮುನ್ನಡೆ ಸಾಧಿಸಿದೆ.
ಎಲ್ಲಾ ಹದಿನೈದು ಸ್ಥಾನಗಳ ಮತ ಎಣಿಕೆ ಕಾರ್ಯ ಮುಂದುವರಿದಿದ್ಸು ಕತ್ತಿ ಬಣ ಮುನ್ನಡೆ ಕಾಯ್ದುಕೊಂಡಿದ್ದು, ಇತ್ತ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಕೇವಲ ಒಂದು ಗಂಟೆಯಲ್ಲಿ ಅಧಿಕೃತ ಘೋಷಣೆ ಸಾಧ್ಯತೆ ಇದೆ.