Select Page

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಸಾವು

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಸಾವು

ತಮಿಳುನಾಡು : ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 14 ಜನ ಸಂಚರಿಸುತ್ತಿದ್ದ ಸೇನಾ ಹೆಲಿಕಾಪ್ಟರ್ (ಎಂಐ – 17)ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದ್ದು.
ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ನಿಧನರಾಗಿದ್ದಾರೆ.

ಸಿಡಿಎಸ್ ( Chief of Defence Staff General #Bipin_Rawat ) ಸೇರಿದಂತೆ ಅವರ ಪತ್ನಿ ಹಾಗೂ ಸೇನೆಯ ಅಧಿಕಾರಿಗಳು ಸೇರಿದಂತೆ ಒಟ್ಟು 14 ಜನ ಸಂಚರಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಪ್ರತಿಕೂಲ ವಾತಾವರಣದಿಂದ ಈ ಘಟನೆ ನಡೆದಿದ್ದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಚಿಂತಾಜನಕವಾಗುದೆ ಎಂದು ಪ್ರಾಥಮಿಕ ಮೂಲಗಳ ಮಾಹಿತಿ ಪ್ರಕಾರ ತಿಳಿದುಬಂದಿದೆ.#Madulika_Rawat

ಹವಾಮಾನ ವೈಪರೀತ್ಯದಿಂದ ಈ ದುರ್ಘಟನೆ ಸಂಭವಿಸಿದ್ದು ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಸಧ್ಯ ಈ
ದುರ್ಘಟನೆಯಲ್ಲಿ ಗಾಯಗೊಂಡವರನ್ನು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!