Select Page

ಜೈನಮುನಿ ಹತ್ಯೆ ತನಿಖೆ ಸಿಐಡಿಗೆ ವರ್ಗಾವಣೆ – ಸಿಎಂ ಸಿದ್ದರಾಮಯ್ಯ 

ಜೈನಮುನಿ ಹತ್ಯೆ ತನಿಖೆ ಸಿಐಡಿಗೆ ವರ್ಗಾವಣೆ – ಸಿಎಂ ಸಿದ್ದರಾಮಯ್ಯ 

ಬೆಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜೈನ‌ ಮುನಿ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ‌.

ಈ ಕುರಿತು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಮಾಹಿತಿ ನೀಡಿದ್ದು ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಸೂಕ್ಷ್ಮವಾಗಿದ್ದು ಈ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈಗಾಗಲೇ ಪ್ರಕರಣ ನಡೆದ ಕೇವಲ ನಾಲ್ಕು ಗಂಟೆಯಲ್ಲಿ ಪೊಲೀಸ್ ಇಲಾಖೆ ಆರೋಪಿಗಳನ್ನು ಸೆರೆಹಿಡಿದು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಿತ್ತು.

Advertisement

Leave a reply

Your email address will not be published. Required fields are marked *

error: Content is protected !!