Select Page

Advertisement

ಕಾಗವಾಡ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ..!

ಕಾಗವಾಡ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ..!

ಕಾಗವಾಡ : ಕಾಗವಾಡ ತಹಶಿಲ್ದಾರ ‌ಕಚೇರಿ‌ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ‌‌ ನಡಿಸಿದ ಕಡತಗಳ‌‌ ಪರಿಶೀಲನೆ ಮಾಡಿದ್ದಾರೆ‌.

ಬುಧವಾರ ಲೋಕಾಯುಕ್ತ ಡಿಎಸ್ಪಿ  ಬಿ. ಎಸ್. ಪಾಟೀಲ್ ನೇತೃತ್ವದ ತಂಡ ಸುಮಾರು 5 ಗಂಟೆಯವರೆಗೆ ದಾಖಲೆ ಪರಿಶೀಲನೆ ನಡೆಸಿತು.

ಸಮಯದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಗಳಾದ ನಿರಂಜನ್ ಪಾಟೀಲ್, ರವಿಕುಮಾರ್ ಧರ್ಮಟ್ಟಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿಗಳು, ತಹಶೀಲ್ದಾರ್ ರಾಜೇಶ್ ಬುರ್ಲಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!