ಬೆಳಗಾವಿ : ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು, ಪೋಸ್ಟಲ್ ಬ್ಯಾಲೆಟ್ ಪೇಪರ್ ಎಣಿಕೆ ಕಾರ್ಯ ನಡೆಯುತ್ತಿದೆ.
ಬೆಳಗಾವಿಯ ಒಟ್ಟು 18 ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬೆಳಗಾವಿ ನಗರದ ಆರ್ ಪಿ ಡಿ ಮಹಾ ವಿದ್ಯಾಲಯದಲ್ಲಿ ನಡೆಯುತ್ತಿದೆ. ಈಗಾಗಲೇ ಅಧಿಕಾರಿಗಳು ಮತ ಎಣಿಕೆ ಕೇಂದ್ರದಲ್ಲಿದ್ದು ಸೂಕ್ತ ಭದ್ರತೆಯೊಂದಿದೆ ಮತ ಎಣಿಕೆ ನಡೆಯುತ್ತಿದೆ.