ಬೆಂಗಳೂರು :  ಕರ್ನಾಟಕದಲ್ಲಿ ಎರಡು ಒಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಕೊವಿಡ್ ರೂಪಾಂತರಿ ತಳಿಯಾದ ಒಮಿಕ್ರಾನ್ B.1.1.529 ತಳಿಯ ಎರಡು ಕೇಸ್ ಗಳು ಪತ್ತೆಯಾಗಿವೆ. ಈ ಕುರಿತಾಗಿ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.