ಸಾಮಾಜಿಕ ಕಾರ್ಯಕರ್ತ ಕಿರಣ ನಿಪ್ಪಾಣಿಕರ್ ನಿಧನ Feb 27, 2025 | ಕ್ರೈಮ್ | 0 | ಬೆಳಗಾವಿ : ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿಕೊಂಡು ಬೆಳಗಾವಿ ಜನರ ಚಿರಪರಿಚಿತ ವ್ಯಕ್ತಿಯಾಗಿದ್ದ ಯುವಕ ಕಿರಣ ನಿಪ್ಪಾಣಿಕರ್ (47) ನಿಧನರಾಗಿದ್ದಾರೆ. ಐತಿಹಾಸಿಕ ಮಹಾಕುಂಭಮೇಳಕ್ಕೆ ತೆರಳಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಕಿರಣ ಅವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.