Select Page

Advertisement

ಕುಡಚಿಯಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸಾವು

ಕುಡಚಿಯಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸಾವು

ಕುಡಚಿ : ಬೈಕ್ ಹಾಗೂ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನಪ್ಪಿದ ಘಟನೆ ನಡೆದಿದೆ.

ಶನಿವಾರ ಮಧ್ಯಾಹ್ನ ಹಾರೂಗೇರಿ ಹಾಗೂ ಕುಡಚಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಾಯಬಾಗ ತಾಲೂಕಿನ ಹಾಳಸಿರಬೂರ ಗ್ರಾಮದ ಭಗವಂತ  ಕಾಂಬಳೆ (45) ವಿಶ್ವನಾಥ ಶ್ರೀಮತಿ ಕಾಂಬಳೆ (24), ಕುಮಾರ ಬಾಳಪ್ಪ ಕಾಂಬಳೆ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕುಡಚಿ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಮೃತರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *