Select Page

Video – ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ ; ಇಬ್ಬರು ಯುವತಿಯರ ರಕ್ಷಣೆ

Video – ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ ; ಇಬ್ಬರು ಯುವತಿಯರ ರಕ್ಷಣೆ

ಕುಡಚಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿರುವ ಘಟನೆ ನಡೆದಿದೆ.

ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಶಿವಶಕ್ತಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಬೆಳಗಾವಿ ಪೊಲೀಸರು ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದು, ದಂದೆಯಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಹೊರ ರಾಜ್ಯಗಳಿಂದ ಯುವತಿಯರನ್ನು ಕರೆತಂದು ಶಿವಶಕ್ತಿ ಲಾಡ್ಜ್ ಮಾಲಿಕ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಎಂಬ ಮಾಹಿತಿ ಬೆಳಗಾವಿ ಸಿಎನ್ ಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!