Select Page

Advertisement

ಬೆಳಗಾವಿ : ಮಾಜಿ ಶಾಸಕನ ಹೊಡೆದು ಕೊಂದ ದುರುಳರು

ಬೆಳಗಾವಿ : ಮಾಜಿ ಶಾಸಕನ ಹೊಡೆದು ಕೊಂದ ದುರುಳರು

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಂದ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಸ್ಥಳದಲ್ಲೇ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ (69) ಮೃತಪಟ್ಟ ಘಟನೆ ಶನಿವಾರ ಶ್ರೀನಿವಾಸ್ ಲಾಡ್ಜ್ ನಲ್ಲಿ ನಡೆದಿದೆ.

ಬೆಳಗಾವಿಯ ಶ್ರೀನಿವಾಸ ಲಾಡ್ಜ್ ಎದುರು ಆಟೋಗೆ ಲಾವೋ ಕಾರ್ ಡಿಕ್ಕಿಯಾದ ಹಿನ್ನೆಲೆಯಲ್ಲಿ ಗೋವಾದ ಮಾಜಿ ಶಾಸಕ ಲಾವೋಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಸ್ಥಳದಲ್ಲಿಯೇ ಕುಸಿದ ಬಿದ್ದು ಲಾವೋ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಮಾರ್ಕೇಟ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

ಖಡೇಬಜಾರ್ ಬಳಿಕ ಆಟೋಗೆ ಮಾಜಿ ಶಾಸಕರ ಕಾರು ಟಚ್ ಹಿನ್ನೆಲೆ ಬಳಿಕ ಶ್ರೀನಿವಾಸ ಲಾಡ್ಜ್ ಕಡೆಗೆ ಬಂದಿದ್ದ ಲಾವೋ ಮಾಮಲೇದಾರ್ ಆಗ ಲಾಡ್ಜ್ ಎದುರು ಬಂದು ಮಾಜಿ ಶಾಸಕನ ಮೇಲೆ ಚಾಲಕನ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

ಹಲ್ಲೆಗೆ ಸ್ಥಳದಲ್ಲೇ ಮೃತಪಟ್ಟ ಲಾವೋ ಮಾಮಲೇದಾರ್ ಮೃತ ದೇಹ ಬೆಳಗಾವಿ ಬೀಮ್ಸ್‌ಗೆ ರವಾನೆ ಮಾಡಲಾಗಿದೆ. ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದ ಮಾರ್ಕೆಟ್ ಠಾಣೆ ಪೊಲೀಸರು

Advertisement

Leave a reply

Your email address will not be published. Required fields are marked *

error: Content is protected !!