ಬೆಳಗಾವಿ : ನಿಪ್ಪಾಣಿ ಮಾಜಿ ಶಾಸಕರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ನಗರದ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಪ್ಪಾಣಿ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಸ್ಪತ್ರೆಗೆ ಭೇಟಿನೀಡಿ ಮಾಜಿ ಶಾಸಕರ ಆರೋಗ್ಯ ವಿಚಾರಿಸಿದರು.