Select Page

Advertisement

ಕುಟುಂಬದ ಜೊತೆ ಶಿವ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕುಟುಂಬದ ಜೊತೆ ಶಿವ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್



ಬೆಳಗಾವಿ : ಮಹಾ ಶಿವರಾತ್ರಿಯ ನಿಮಿತ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬದ ಸಮೇತ ‘ದಕ್ಷಿಣ ಕಾಶಿ’ ಖ್ಯಾತಿಯ ಬೆಳಗಾವಿಯ

ಶ್ರೀ ಕಪಿಲೇಶ್ವರ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಆ ಪರಶಿವನು ನಾಡಿನ ಸಮಸ್ತ ಜನರಿಗೂ ಸುಖ-ಶಾಂತಿ, ಸಮೃದ್ಧಿಯನ್ನು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಕುಟುಂಬಸ್ಥರು ಇದ್ದರು.

Advertisement

Leave a reply

Your email address will not be published. Required fields are marked *

error: Content is protected !!