Select Page

Advertisement

Video : ಭರ್ಜರಿಯಾಗಿ ಬ್ಯಾಟ್ ಬೀಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Video : ಭರ್ಜರಿಯಾಗಿ ಬ್ಯಾಟ್ ಬೀಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿಯಾಗಿ ಬ್ಯಾಟ್ ಬೀಸುವ ಮೂಲಕ ಗಮನಸೆಳೆದರು. ಸಧ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಅಂಬೇವಾಡಿ ಗ್ರಾಮದ ಭಗತ್ ಸಿಂಗ್ ಪ್ರೌಢಶಾಲೆಯ ಮೈದಾನದಲ್ಲಿ ಫ್ರೆಂಡ್ಸ್ ಗ್ರುಪ್ ವತಿಯಿಂದ ಆಯೋಜಿಸಲಾಗಿದ್ದ ಫ್ರೆಂಡ್ಸ್‌ ಗ್ರುಪ್ ಟ್ರೋಫಿಯ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಆಟಗಾರರಿಗೆ ಶುಭ ಕೋರಿದರು.

ಈ ವೇಳೆ ಯುವರಾಜ ಕದಂ, ಪುಂಡಲೀಕ ಬಾಂದುರ್ಗಿ, ಅಮೂಲ್ ಭಾತ್ಕಂಡೆ, ಯಳಗುರಕರ್ ಮೇಡಂ, ಶಂಕರ ಸುತಾರ, ಕಮಲ ಮಂಡೋಳ್ಕರ್, ಮಧು ಚೌಗಲೆ ಹಾಗೂ ಕ್ರಿಕೆಟ್ ಪ್ರಿಯರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!